ಬ್ರೇಕಿಂಗ್ ನ್ಯೂಸ್
12-03-24 07:22 pm HK News Desk ಕ್ರೈಂ
ಗದಗ, ಮಾ.12: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನ ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ
ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಿ ನಂತರ ಮರಕ್ಕೆ ನೇತು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಡರಗಿ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಕುಸುಗಲ್ಲ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.
Gadag Congress social media handler and leader brutally murdered by miscreants at Gadag and later have hanged him to tree.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm