ಬ್ರೇಕಿಂಗ್ ನ್ಯೂಸ್
16-03-24 04:50 pm HK News Desk ಕ್ರೈಂ
ಶಿವಮೊಗ್ಗ, ಮಾ 16: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕ.
ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದ. ನಂತರ ಮನೆಗೆ ಹಿಂದಿರುಗಿರಲಿಲ್ಲ.
ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್ಪಿ ಕೇಶವ್, ಇನ್ಸ್ ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
Shikaripura taluk's Togarsi near Shira Koppa, Shimoga's young man was gruesomely murdered late at night and came to light on Saturday morning.Viresh (27), a resident of Mysore Street in Gadikoppa, Shimoga, is said to be the young man who was killed and the incident took place near the graveyard in Togarsi Outskirts.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm