ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm