ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm