ಬ್ರೇಕಿಂಗ್ ನ್ಯೂಸ್
07-04-24 01:11 pm HK News Desk ಕ್ರೈಂ
ಚಂಡೀಗಢ, ಎ.6: ಪುತ್ರ ತಮ್ಮ ಕುಟುಂಬದ ಯುವತಿಯೊಂದಿಗೆ ಓಡಿಹೋಗಿ ಮದುವೆಯಾದ ಸಿಟ್ಟಿನಲ್ಲಿ 55 ವರ್ಷದ ಹುಡುಗನ ತಾಯಿಯನ್ನು ಯುವತಿ ಕಡೆಯವರು ಹಲ್ಲೆಗೈದು ಅರೆಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಪಂಜಾಬ್ ರಾಜ್ಯದ ತಾರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಹಲ್ಲೆಗೈದು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸಿದ ಘಟನೆಯ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಮಾತನಾಡಿರುವ 55 ವರ್ಷದ ಸಂತ್ರಸ್ತ ಮಹಿಳೆ, 'ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ಆಕೆಯ ಕುಟುಂಬಸ್ಥರು ಮದುವೆಯ ಬಗ್ಗೆ ಅಸಮಾಧಾನಗೊಂಡಿದ್ದಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿದ್ದು ಬಟ್ಟೆಗಳನ್ನು ಹರಿದು ಹಾಕಿದ್ದಾರೆ ಎಂದು ದೂರಿದ್ದಾರೆ. ಬಳಿಕ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ. ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 55-year-old woman was assaulted and paraded semi-naked by her son’s in-laws in Punjab’s Tarn Taran district. Her son had eloped with a woman and married her against her family’s wishes. Three people have been arrested in connection with the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm