ಬ್ರೇಕಿಂಗ್ ನ್ಯೂಸ್
11-04-24 09:57 pm HK NEWS ಕ್ರೈಂ
ಮುಂಬೈ, ಎ.11: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಸೋದರನಿಗೆ ವ್ಯವಹಾರದಲ್ಲಿ 4.3 ಕೋಟಿ ಮೋಸಗೊಳಿಸಿದ ಆರೋಪದಲ್ಲಿ ಮಲ ಸೋದರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವೈಭವ್ ಪಾಂಡ್ಯ ಬಂಧಿತ ಆರೋಪಿ.
ವೈಭವ್ ಪಾಂಡ್ಯ ಮತ್ತು ಹಾರ್ದಿಕ್ ಪಾಂಡ್ಯ, ಆತನ ಸೋದರ ಕೃಣಾಲ್ ಪಾಂಡ್ಯ ಸೇರಿ 2021ರಲ್ಲಿ ಪಾಲಿಮರ್ ಕಂಪೆನಿ ಆರಂಭಿಸಿದ್ದರು. ಪಾಂಡ್ಯ ಸೋದರರು ಕಂಪನಿಯಲ್ಲಿ ತಲಾ 40 ಪರ್ಸೆಂಟ್ ಷೇರ್ ಹೊಂದಿದ್ದರೆ, ವೈಭವ್ 20 ಪರ್ಸೆಂಟ್ ಹೂಡಿಕೆ ಮಾಡಿದ್ದ. ಕಂಪನಿಯ ಲಾಭದಲ್ಲಿಯೂ ಇದೇ ಕ್ರಮದಲ್ಲಿ ಹಂಚಿಕೆ ಆಗಬೇಕಿತ್ತು. ಆದರೆ ವೈಭವ್ ಪಾಂಡ್ಯ ಪಾಲುದಾರಿಕೆ ನಿಯಮದಲ್ಲಿ ಮೋಸಗೈದು ಕಂಪನಿಯ ಲಾಭಾಂಶವನ್ನು ಬೇರೊಂದು ಪ್ರತ್ಯೇಕ ಖಾತೆಗೆ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಸೋದರರಿಗೆ 4.3 ಕೋಟಿ ನಷ್ಟ ಆಗಿತ್ತು.
ಈ ಬಗ್ಗೆ ಮುಂಬೈನ ಇಕನಾಮಿಕ್ ಒಫೆನ್ಸ್ ವಿಂಗ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ವೈಭವ್ ಪಾಂಡ್ಯನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ವೈಭವ್ ಬಂಧನದಿಂದಾಗಿ ಒಂದೇ ಕುಟುಂಬದಲ್ಲಿ ಬಿರುಕು ಮೂಡಿದ್ದು, ಪಾಲುದಾರಿಕೆಯ ಕಂಪನಿಯಲ್ಲಿ ಒಡಕು ಮೂಡಿದೆ.
The Mumbai Police has arrested the stepbrother of cricketer Hardik Pandya for allegedly cheating him and his brother Krunal Pandya of Rs 4 crore in a business-related matter. The accused, identified as Vaibhav Pandya, was arrested by the Economic Offence Wing (EOW) of the Mumbai Police on March 10.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm