ಬ್ರೇಕಿಂಗ್ ನ್ಯೂಸ್
14-04-24 02:53 pm Bengaluru Correspondent ಕ್ರೈಂ
ಬೆಂಗಳೂರು, ಏ 14: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗಿರಿಜಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಈ ಸಂಬಂಧ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
The wife kills her husband after she refuses to have a child in Bangalore. The couple just got married eight months ago. The deceased has been identified as Girija.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm