ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm