ಬ್ರೇಕಿಂಗ್ ನ್ಯೂಸ್
26-04-24 03:59 pm Mangalore Correspondent ಕ್ರೈಂ
ಮಂಗಳೂರು, ಎ.26: ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿತ ಘಟನೆ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ. ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಇದೆ.
ಚರಣ್ ಗಾಂಜಾ ವ್ಯಸನಿಯಾಗಿದ್ದು ವೈಯಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪವನ್ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Personal revenge, rowdy sheeter Pawan was stabbed and attacked at Farangipete in Mangalore. Some personal revenge has lead to attack by his own friends.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm