ಬ್ರೇಕಿಂಗ್ ನ್ಯೂಸ್
28-04-24 05:22 pm Bangalore Correspondent ಕ್ರೈಂ
ಬೆಂಗಳೂರು, ಏ 28: ಅಶ್ಲೀಲವಾಗಿ ಎಡಿಟ್ ಮಾಡಿರುವ ತಾಯಿಯ ಫೋಟೋವನ್ನು ಮಗಳಿಗೆ ಕಳುಹಿಸಿ ಬೆದರಿಸಿ, ಆಕೆಯ ನಗ್ನ ಫೋಟೋಗಳನ್ನು ಪಡೆಯುತ್ತಿದ್ದ ಪ್ರಕರಣ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ 18 ವರ್ಷ ವಯಸ್ಸಿನ ನೊಂದ ಯುವತಿ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆಪ್ಟೆಂಬರ್‌ನಲ್ಲಿ ಇನ್‌ಸ್ಟಾಗ್ರಾಂ ಖಾತೆಯೊಂದರಿಂದ ಅಶ್ಲೀಲವಾಗಿ ಎಡಿಟ್ ಮಾಡಲಾಗಿದ್ದ ನನ್ನ ತಾಯಿಯ ಫೋಟೋವನ್ನು ವಂಚಕ ಕಳುಹಿಸಿದ್ದ. ಬಳಿಕ ಬೆದರಿಕೆ ಹಾಕಿ, ನಿನ್ನ ನಗ್ನ ಫೋಟೋ ಕಳುಹಿಸದಿದ್ದರೆ ನಿನ್ನ ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದ. ತಾಯಿಯ ಮರ್ಯಾದೆ ಹೋಗುತ್ತದೆ ಎಂದು ಅಂಜಿ ನನ್ನ ನಗ್ನ ಫೋಟೋಗಳನ್ನು ವಂಚಕನಿಗೆ ಕಳುಹಿಸಿದ್ದೆ. ನಂತರ ಅದೇ ಫೋಟೋವನ್ನು ಆರೋಪಿ ನನ್ನ ಸ್ನೇಹಿತರಿಗೆ, ಸೋದರ ಮಾವನಿಗೆ ಶೇರ್ ಮಾಡಿದ್ದಾನೆ. ಆರು ತಿಂಗಳುಗಳಿಂದ ಅಪರಿಚಿತ ವಂಚಕ ಕಿರುಕುಳ ನೀಡುತ್ತಿದ್ದಾನೆ' ಎಂದು ಅಮೃತಹಳ್ಳಿ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದೂರುದಾರಳ ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿಯ ಕೆಲ ಪರಿಚಿತರು, ಸ್ನೇಹಿತರ ವಿಚಾರಣೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bangalore Man sends morphed photo of mother to daughter, blackmails for nude pics of daughter in Instagram or else will make the pictures of mother viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm