ಬ್ರೇಕಿಂಗ್ ನ್ಯೂಸ್
07-05-24 10:03 pm HK News Desk ಕ್ರೈಂ
ಉತ್ತರಪ್ರದೇಶ, ಮೇ.07: ಆನ್‌ಲೈನ್ ಗೇಮಿಂಗ್ ನಲ್ಲಿ ಸೋತು ಹಣ ವಾಪಾಸ್ ನೀಡಲು ಲೇಟ್ ಮಾಡಿದನೆಂದು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಕಿಡಿಗೇಡಿಗಳು ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದು, ಆರು ಜನ ಅಪ್ರಾಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.
ಇಟವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಆತನನ್ನು ಬೆಂಕಿ ಹಾಕಿ ಸುಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 11 ಜನ ಆರೋಪಿಗಳು ಭಾಗಿಯಾಗಿದ್ದು, ಆರು ಅಪ್ರಾಪ್ತರನ್ನು ಅರೆಸ್ಟ್ ಮಾಡಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಐವರು ಎಸ್ಕೇಪ್ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿಯ ಬಾವ ಕಾಕಡಿಯೋ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
"Bhaiya, I don't have any money. Please spare me this time". He kept crying in pain, they kept assaulting him even more. The distressing scene unfolded in Uttar Pradesh's Kanpur where the minor was brutally beaten and stripped naked by a group of men over a money dispute. Barbaric videos of the incident, shot and circulated on social media by the accused, show them slapping, kicking and dragging the victim by his hair. A clip shows one of the men trying to burn the boy's hair.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm