ಬ್ರೇಕಿಂಗ್ ನ್ಯೂಸ್
09-05-24 03:46 pm Mangalore Correspondent ಕ್ರೈಂ
ಪುತ್ತೂರು, ಮೇ.9: ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಯುವಕರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದು ವೈರಲ್ ಆಗಿದೆ. ಪುತ್ತೂರು ಕಾವು ದೇವಸ್ಥಾನದ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.
ಈ ಕುರಿತು ನೆರೆದಿದ್ದವರು ಆಕ್ರೋಶಗೊಂಡು ಎರಡೇಟು ಬಿಗಿದು ವಿಚಾರಣೆ ನಡೆಸಿದ್ದಾರೆ. ಏಟು ತಿಂದವರು ಫೋಟೊ ತೆಗೆದುದನ್ನು ಡಿಲೀಟ್ ಮಾಡಿ ತಪ್ಪೊಪ್ಪಿಕೊಂಡು ಮದುವೆ ಮನೆಯಿಂದ ಕಾಲ್ಕಿತ್ತಿದ್ದಾರೆ.
Two youths thrashed for clicking photos or girls at Puttur wedding function. Hundreds of photos were found in their mobile phones
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm