ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್‌ಗೆ ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್‌ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್‌ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್‌ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm