ಬ್ರೇಕಿಂಗ್ ನ್ಯೂಸ್
17-05-24 07:23 pm HK News Desk ಕ್ರೈಂ
ಕಲಬುರಗಿ, ಮೇ.17: ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್ ಪೊಲೀಸ್ ವಿಭಾಗದ ಬಸ್ ಕಳ್ಳತನಕ್ಕೆ ಯತ್ನಿಸಿದ ಘಟನೆ ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಛತ್ತಿಸ್ಗಡ ಮೂಲದ ಸೋನು ಭಗಿರಥ ಕಳವಿಗೆ ಯತ್ನಿಸಿದ ವ್ಯಕ್ತಿ. ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಈತ ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಅಂಗಿಯ ಜೇಬಿಗೆ ಕೈ ಹಾಕಿ ಬಸ್ ಕೀಯನ್ನು ತೆಗೆದುಕೊಂಡಿದ್ದ.
ಬಳಿಕ ಡ್ರೈವರ್ ಸೀಟ್ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್ ಸೌಂಡ್ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man tries to steal police bus at Kalaburagi police commissioner, arrested. He stole the key from the constable sleeping and tried to flee with the police bus
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm