ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm