ಬ್ರೇಕಿಂಗ್ ನ್ಯೂಸ್
01-06-24 10:49 pm HK News Desk ಕ್ರೈಂ
ನವದೆಹಲಿ, ಜೂನ್ 1: ಆನ್‌ಲೈನ್ ಟ್ರೇಡಿಂಗ್ ವಂಚನೆಯಲ್ಲಿ ಸೈಬರ್ ವಂಚಕರು ವಾಟ್ಸಾಪ್ ಮೆಸೆಂಜರ್ ಮೂಲಕ ಉದ್ಯಮಿಯೊಬ್ಬರಿಗೆ ರೂ. 9 ಕೋಟಿಗೂ ಹೆಚ್ಚು ವಂಚಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ರಜತ್ ಬೋತ್ರಾ ಎಂಬವವರು ಮೇ 1 ರಂದು ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕುರಿತ ವಾಟ್ಸಾಪ್ ಗ್ರೂಪ್ ಗೆ ಸೇರಿದ್ದರು. ಆನಂತರ, ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮೇ 1ರಂದು ತನ್ನನ್ನು ವಾಟ್ಸಾಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಗ್ರೂಪ್ ಗೆ ಷೇರು ಮಾರುಕಟ್ಟೆ ವಹಿವಾಟಿನಿಂದ ಲಾಭದ ಬಗ್ಗೆ ಮಾಹಿತಿ ಬರುತ್ತಿತ್ತು. ಅಂದಿನಿಂದ ಸಣ್ಣ ಪ್ರಮಾಣದ ಹೂಡಿಕೆಗಳನ್ನು ಪ್ರಾರಂಭಿಸಿದ್ದರು. ಮೇ 27 ರ ವೇಳೆಗೆ ವಾಟ್ಸಾಪ್ ಲಿಂಕ್ ನಲ್ಲಿ ಹಾಕಿದ್ದ ಷೇರು ವಹಿವಾಟಿನಲ್ಲಿ ರೂ. 9.09 ಕೋಟಿ ಹೂಡಿಕೆ ಮಾಡಿದ್ದರು. ಆದರೆ ಇಷ್ಟಾಗುತ್ತಿದ್ದಂತೆ ಅವರ ಟ್ರೇಡಿಂಗ್ ಖಾತೆಯನ್ನು ಮುಚ್ಚಲಾಗಿತ್ತು ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ರಂಜನ್ ಹೇಳಿದ್ದಾರೆ. ದೂರು ಬಂದ ತಕ್ಷಣ ತನಿಖೆ ಆರಂಭಿಸಿದ್ದು, ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 1.62 ಕೋಟಿಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
A businessman has been cheated of over ₹ 9 crore via WhatsApp messenger by cyber thugs in Noida in an online trading fraud, police said today. According to the police, the fraud took place over a period of one month after Rajat Bothra, resident of sector 40, got added to a WhatsApp group about stock market trading on May 1. An FIR was lodged at the Cyber Crime police station in sector 36 on Friday and ₹ 1.62 crore transacted funds have been frozen in the businessman's account, they said, adding further investigations are underway.
13-01-25 10:30 pm
HK News Desk
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
Minister Parameshwara, Yatnal: 'ನೀವು ಸಾಬರಿಗೆ...
11-01-25 10:53 pm
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
13-01-25 10:49 pm
HK News Desk
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
13-01-25 09:08 pm
Mangalore Correspondent
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
Historian Vikram Sampath, Lit Fest Mangalore...
12-01-25 11:03 pm
PLD bank election, MLA Ashok Rai, Puttur: ಪಿಎ...
12-01-25 10:06 pm
13-01-25 03:30 pm
Mangaluru Correspondent
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am