ಬ್ರೇಕಿಂಗ್ ನ್ಯೂಸ್
08-06-24 04:12 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಮದುವೆಯಾಗುತ್ತೇನೆಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಬಗ್ಗೆ ಮತ್ತು ಇನ್ನೊಂದು ಪ್ರಕರಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಉದ್ಯೋಗದಲ್ಲಿದ್ದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಗ್ಗೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವತಿಯನ್ನು ವಿನೋದ್‌ರಾಜ್ ಎಂಬಾತ ಪ್ರೀತಿಸುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ. ಮಾ. 23ರಂದು ಯುವತಿ ರಜೆಯ ಕಾರಣ ಮನೆಯಲ್ಲಿದ್ದಾಗ ಆರೋಪಿ ವಿನೋದ್‌ರಾಜ್ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಆನಂತರವೂ ಅತ್ಯಾಚಾರ ಎಸಗಿದ್ದು ಈಗ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.
ಪಕ್ಕದ ಮನೆಯಾತನಿಂದಲೇ ಬಾಲಕಿ ಗರ್ಭಿಣಿ
ಇನ್ನೊಂದು ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆ ನಿವಾಸಿ ಅತ್ಯಾಚಾರ ಎಸಗಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷದ ಬಾಲಕಿಯ ಮನೆ ಪಕ್ಕದ ನಿವಾಸಿ ರೋಶನ್ ಎಂಬಾತ, ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಪೊಲೀಸರಿಗೆ ಮಾಹಿತಿ ಹೋಗಿದ್ದು ಪ್ರಕರಣ ದಾಖಲಾಗಿದೆ.
Girl raped of marriage, pregnant girl files complaint at women police station in Mangalore. Two seperate cases have been registered in two different cases.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm