ಬ್ರೇಕಿಂಗ್ ನ್ಯೂಸ್
29-06-24 01:21 pm Hk News ಕ್ರೈಂ
ಬೆಂಗಳೂರು, ಜೂ 29: ಆನ್ಲೈನ್ ಮೂಲಕ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗಂಬೋದಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಎಸ್ಎಸ್ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಹೇಳಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಂದ ವಂಚನೆಗೊಳಗಾದವರಲ್ಲಿ ಸ್ಥಳೀಯರು ಮತ್ತು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 137 Indian nationals who were allegedly involved in a large-scale online financial scam across multiple locations in Sri Lanka have been arrested by police, according to a media report on Friday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm