ಬ್ರೇಕಿಂಗ್ ನ್ಯೂಸ್
01-07-24 12:10 pm HK NEWS ಕ್ರೈಂ
ಹಾಸನ, ಜುಲೈ 1: ತನ್ನ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಲು ಹೋದ ಪತ್ನಿಗೆ ಪೊಲೀಸ್ ಕಾನ್ಸ್ ಟೇಬಲ್ ಒಬ್ಬಾತ ಚೂರಿಯಿಂದ ಇರಿದು ಹತ್ಯೆಗೈದ ಪೈಶಾಚಿಕ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಮತಾ ಪೊಲೀಸರ ಎದುರಲ್ಲೇ ಹತ್ಯೆಗೀಡಾದ ಮಹಿಳೆ.
ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.
ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ. ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A police constable murders his wife in front of the SP office in Hassan. The deceased has been identified as Mamath (37). The arrested suspect has been identified as Lokanath. The victim wife was visiting the SP office to file a complaint against her husband, while her husband, who was following her, stabbed her to death right on the premises of the SP office. The entire police department is in shock.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm