ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm