ಬ್ರೇಕಿಂಗ್ ನ್ಯೂಸ್
10-07-24 09:25 am Mangaluru Correspondent ಕ್ರೈಂ
ಮಂಗಳೂರು, ಜುಲೈ 10: ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಕತರ್ನಾಕ್ ಚಡ್ಡಿ ಗ್ಯಾಂಗ್ ಅನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದರು. ರಾತ್ರಿ ವೇಳೆ ಪರಾರಿಯಾಗಲು ಯತ್ನಿಸಿದಾಗ, ಚೆಡ್ಡಿ ಗ್ಯಾಂಗ್ ಸದಸ್ಯರ ಮೇಲೆ ಪೊಲೀಸರು ಶೂಟ್ ಔಟ್ ಮಾಡಿದ್ದಾರೆ.
ಮುಲ್ಕಿ ಬಳಿ ಕಾರು ಬಿಟ್ಟು ಹೋಗಿದ್ದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸುತ್ತಿದ್ದಾಗ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗುತ್ತಿದ್ದು ಈ ಸಂದರ್ಭ ಪೊಲೀಸರು ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡೇಟು ಬಿದ್ದಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ.




ಮಂಗಳವಾರ ನಸುಕಿನಲ್ಲಿ ಉರ್ವಾ ಬಳಿಯ ಕೋಟೆಕಣಿಯಲ್ಲಿ ವೃದ್ಧ ದಂಪತಿಗೆ ಹಲ್ಲೆಗೈದು ದರೋಡೆ ನಡೆಸಿ ಪರಾರಿಯಾಗಿದ್ದ ನಾಲ್ವರು ಕಳ್ಳರನ್ನು ಬೆಂಗಳೂರು ಬಸ್ಸಿನಲ್ಲಿ ತೆರಳುತ್ತಿದ್ದಾಗಲೇ ಸಕಲೇಶಪುರದಲ್ಲಿ ಪೊಲೀಸರು ಅಡ್ಡಹಾಕಿ ಬಂಧಿಸಿದ್ದರು. ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದರು.
ಆರೋಪಿಗಳು ಎಎಸ್ ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Police Shootout, Attack on Police, two of Chaddi Gang members trying to escape shot in leg. Mangaluru city police arrested a gang of four dacoits belonging to the notorious 'chaddi' gang hours after they struck at a house of an elderly couple and decamped with gold ornaments and other valuables on Tuesday.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm