ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm