ಬ್ರೇಕಿಂಗ್ ನ್ಯೂಸ್
11-08-24 11:17 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 11: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ತಂಡವೊಂದು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಹೆದ್ದಾರಿಯಲ್ಲೇ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸಮೀರ್ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆ ತೆರಳಿದ್ದು ಈ ವೇಳೆ ವಿರೋಧಿಗಳ ತಂಡ ದಾಳಿ ನಡೆದಿಸಿದೆ. ಸಮೀರ್ ಕಾರಿನಿಂದ ಇಳಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ನನ್ನ ಬೆನ್ನಟ್ಟಿದ್ದಾಗಿ ಸಮೀರ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.



ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮ ನೆರೆದಿದ್ದು ತಪ್ಪಿಸಿಕೊಂಡಿರುವ ರೌಡಿಶೀಟರ್ ಸಮೀರ್ ಪತ್ತೆಗಾಗಿ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ. ಆಗಂತುಕರನ್ನು ನೋಡಿ ಅಲ್ಲಿಂದ ರೈಲ್ವೇ ಹಳಿಯ ಕಡೆಗೆ ಓಡಿದ್ದಾಗಿ ತಿಳಿದುಬಂದಿದೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದರು. ಒಂದು ತಿಂಗಳ ಜೈಲು ವಾಸದ ಬಳಿಕ ಎರಡು ದಿನಗಳ ಹಿಂದಷ್ಟೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ಜೈಲಿನಲ್ಲಿದ್ದಾಗಲೇ ಕಳೆದ ತಿಂಗಳು ಕೊಲೆಗೆ ಯತ್ನಿಸಲಾಗಿತ್ತು. ಟಾರ್ಗೆಟ್ ಇಲ್ಯಾಸ್ ತಂಡದವರೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ಮೂಡಿದೆ.
Ullal natorious rowdy Sameer alias Kadapar Sameer murder attempt by rival gang in Mangalore. Sameer was on his way to his mother house near kallapu during which rival team has chased and attacked him
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm