ಬ್ರೇಕಿಂಗ್ ನ್ಯೂಸ್
09-12-20 11:16 am Mangalore Correspondent ಕ್ರೈಂ
ಮಂಗಳೂರು, ಡಿ.9: ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಶಾರೀಕ್ ಸಂಬಂಧಿಯಾಗಿರುವ ತೀರ್ಥಹಳ್ಳಿಯ ಸಾದತ್ ಎಂಬಾತ ಪೊಲೀಸ್ ವಶದಲ್ಲಿರುವ ಆರೋಪಿ ಎನ್ನಲಾಗುತ್ತಿದೆ.
ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತೀರ್ಥಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಉಗ್ರರ ಪರ ಗೋಡೆ ಬರಹ ; ಇಬ್ಬರ ಬಂಧನ, ಇಂಜಿನಿಯರಿಂಗ್ ವಿದ್ಯಾರ್ಥಿಯೇ ಮಾಸ್ಟರ್ ಮೈಂಡ್ !!
In connection to Pro-Terror Graffiti in Mangalor the police have taken another person into Custody for Investigation. Two have been arrested in this case.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm