ಬ್ರೇಕಿಂಗ್ ನ್ಯೂಸ್
31-08-24 08:14 pm HK News Desk ಕ್ರೈಂ
ಪುಣೆ, ಆ 31: ವೃದ್ಧ ದಂಪತಿಗಳು ತಮ್ಮ ದ್ವಿಚಕ್ರ ವಾಹನವನ್ನ ರಸ್ತೆ ಬದಿ ನಿಲ್ಲಿಸಿ ವಡಾಪಾವ್ ತರಲು ಹೋಗಿ ಬರುವಷ್ಟರಲ್ಲಿ ಸ್ಕೂಟಿಯಲ್ಲಿದ್ದ ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳರ ಪಾಲಾಗಿದೆ.
ವೃದ್ಧ ದಂಪತಿಗಳು ಬ್ಯಾಂಕಿನಲ್ಲಿದ್ದ ತಮ್ಮ ಆಭರಣಗಳನ್ನು ಪಡೆದುಕೊಂಡು ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ದಂಪತಿಗೆ ವಡಾಪಾವ್ ತಿನ್ನುವ ಆಸೆಯಾಗಿದೆ ಅದರಂತೆ ದಂಪತಿ ಹೋಟೆಲ್ ಬಳಿ ತಮ್ಮ ಸ್ಕೂಟಿ ನಿಲ್ಲಿಸಿ ಪತಿ ವಡಾಪಾವ್ ತರಲು ಹೋಗಿದ್ದಾರೆ ಆದರೆ ಪತ್ನಿ ಸ್ಕೂಟಿ ಬಳಿಯೇ ನಿಂತಿದ್ದು ಇದನ್ನು ಗಮನಿಸಿದ ಇಬ್ಬರು ಕಳ್ಳರ ತಂಡ ಓರ್ವ ಸ್ಕೂಟಿ ಬಳಿ ಹೊಂಚು ಹಾಕುತ್ತಿದ್ದ ಆದರೆ ಇದು ವೃದ್ಧ ಮಹಿಳೆಯ ಗಮನಕ್ಕೆ ಬಂದಿಲ್ಲ ಅಷ್ಟೋತ್ತಿಗಾಗಲೇ ಕಳ್ಳರ ತಂಡದಲ್ಲಿದ್ದ ಇನ್ನೋರ್ವ ಬೈಕಿನಲ್ಲಿ ಬಂದು ವೃದ್ಧ ಮಹಿಳೆಯ ಬಳಿ ಹಣ ಬಿದ್ದಿದೆ ಎಂದು ಹೇಳುತ್ತಾನೆ ಯುವಕನ ಮಾತು ನಂಬಿ ಸ್ಕೂಟಿಯ ಹಿಂಬದಿಗೆ ಮಹಿಳೆ ಹೋದದ್ದನ್ನು ಗಮನಿಸುತ್ತಿದ್ದ ಇನ್ನೋರ್ವ ಕೂಡಲೇ ಸ್ಕೂಟಿಯ ಎದುರು ಇರಿಸಿದ್ದ ಚಿನ್ನಾಭರಣಗಳ ಬ್ಯಾಗ್ ಎಗರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಇತ್ತ ಕಳ್ಳ ಬ್ಯಾಗ್ ಎಗರಿಸುತ್ತಿರುವುದನ್ನು ಗಮನಿಸಿದ ಮಹಿಳೆ ಬೊಬ್ಬೆ ಹೊಡೆದು ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಳ್ಳರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
The quiet streets of Pune were disrupted by a daylight robbery where an elderly couple fell victim to a cunning theft, losing jewellery valued at Rs. 5 lakh. The incident unfolded as the couple made a pit stop to enjoy some vada pav after a routine bank visit on their two-wheeler. The entire ordeal was captured on a nearby CCTV camera. The video shows the man parking the scooter on the roadside and entering the shop to buy the fast food dish, while the woman waits near the scooter when the theft took place.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am