ಬ್ರೇಕಿಂಗ್ ನ್ಯೂಸ್
02-09-24 11:00 pm Mangalore Correspondent ಕ್ರೈಂ
ಮಂಗಳೂರು, ಸೆ.2: ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಮಾಫಿಯಾ ಹೆಚ್ಚುತ್ತಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅಪರಾಧ ಪ್ರಮಾಣಕ್ಕೆ ಕಾರಣವಾಗುತ್ತಿದ್ದು, ಯುವಕರು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಕಠಿಣ ಜರುಗಿಸುವಂತೆ ನಿರ್ದೇಶನ ನೀಡಬೇಕೆಂದು ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪತ್ರ ಬರೆದಿದ್ದಾರೆ.
ಗೃಹ ಸಚಿವರಿಗೆ ಪತ್ರ ಬರೆದು ವಿವಿಧ ವಿಚಾರಗಳ ಬಗ್ಗೆ ಗಮನ ಸೆಳೆದಿದ್ದು, ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಡ್ರಗ್ಸ್ ಮಾಫಿಯಾದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಮಾದಕ ವ್ಯಸನದಿಂದಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ.
ವಿದ್ಯಾರ್ಥಿಗಳು ಮತ್ತು ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾದಂತಹ ಅಕ್ರಮ ಚಟುವಟಿಕೆ ಹೆಚ್ಚಿದ್ದು ಈ ಬಗ್ಗೆ ಕಠಿಣ ಕ್ರಮಗಳನ್ನು ಜರುಗಿಸಬೇಕಾಗಿದೆ. ಎಲ್ಲ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಗೃಹ ಇಲಾಖೆಯಿಂದ ಕರಾವಳಿಯ ಪೊಲೀಸ್ ವಿಭಾಗಕ್ಕೆ ಕಠಿಣ ಕ್ರಮ ಜರುಗಿಸಲು ನಿರ್ದೇಶನಗಳನ್ನು ನೀಡುವಂತೆ ಮಂಜುನಾಥ ಭಂಡಾರಿ ಪತ್ರದ ಮೂಲಕ ಕೇಳಿಕೊಂಡಿದ್ದಾರೆ.
Congress mangalore MLC Manjunath Bhandary writes letter to Home minister of rise in drugs in Mangalore.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm