ಬ್ರೇಕಿಂಗ್ ನ್ಯೂಸ್
09-12-20 10:34 pm Mangaluru Correspondent ಕ್ರೈಂ
ಬಂಟ್ವಾಳ, ಡಿ. 9: ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದಲ್ಲಿ ಉಪ್ಪಿನಂಗಡಿಯ ಹಿರೆಬಂಡಾಡಿ ನಿವಾಸಿ, ಅಜಯ್ (21) ಎಂಬಾತನನ್ನು ಪುಂಜಾಲಕಟ್ಟೆ ಪೊಲೀಸರು ಫೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಯುವತಿ ಆರೋಪಿಯ ಸಂಬಂಧಿಯಾಗಿದ್ದು ಆಕೆಯ ಜತೆ ಸಖ್ಯ ಬೆಳೆಸಿದ್ದ ಆರೋಪಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಇದರಿಂದ ಆಕೆ ಗರ್ಭಿಣಿಯಾಗಿದ್ದಳು. ಹೆರಿಗೆ ಬೇನೆಯಿಂದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ವಾಹನದಲ್ಲೇ ಹೆರಿಗೆಯಾಗಿ ಮಗು ಸಾವನ್ನಪ್ಪಿತ್ತು. ಬಳಿಕ ಆರೈಕೆಗಾಗಿ ಪುತ್ತೂರು ಆಸ್ಪತ್ರೆಗೆ ಸೇರಿದ್ದ ಯುವತಿ ವಿಚಾರದ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿತ್ತು. ಆರೋಪಿ ಅಜಯ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
A youth hailing from Bantwal, Mangalore has been arrested under the POCSO Act on the charges of sexually abusing a minor girl.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm