ಬ್ರೇಕಿಂಗ್ ನ್ಯೂಸ್
13-09-24 01:28 pm Mangalore Correspondent ಕ್ರೈಂ
ಪುತ್ತೂರು, ಸೆ.12: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಲ್ಲಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಜೂನ್ ತಿಂಗಳಲ್ಲಿ ಸ್ಥಳೀಯ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿನಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಮೊಬೈಲ್ ಪೋನ್ ನಂಬರ್ ಪಡೆದು ಆತ್ಮೀಯತೆ ಬೆಳೆಸಿದ್ದ. ಈ ನಡುವೆ ಜುಲೈ 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ಅಲ್ಲಿಂದ ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.
Mangalore Minor gril raped in Vitla, case filed against 28 year old man..The arrested has been identified as Satish. He took her in the pickup van and flee to a near by forest and raped her.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm