ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.
ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm