ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm