ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್‌ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ನಂತರ ನಿಮ್ಮ ಅಕೌಂಟ್‌ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್‌ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್‌ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್‌ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್‌ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm