ಬ್ರೇಕಿಂಗ್ ನ್ಯೂಸ್
06-10-24 08:40 pm Udupi Correspondent ಕ್ರೈಂ
ಉಡುಪಿ, ಅ.6: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿದ್ದು ಈ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ ನಾಯರಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಅವರ ಫೋಟೋ ದುರುಪಯೋಗಪಡಿಸಿ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿರುತ್ತಾರೆ.
ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ಅವರ ಫೋಟೋ ಹಾಗೂ ಮಾಹಿತಿಗಳನ್ನು ದುರುಪಯೋಗಪಡಿಸಿ ದುರುದ್ದೇಶಪೂರ್ವಕ ಅಕ್ರಮ ಹಣವನ್ನು ಸಂಪಾದಿಸುವ ಉದ್ದೇಶದಿಂದ ಮತ್ತು ಕೋಟ ಶ್ರೀನಿವಾಸ ಪೂಜಾರಿ ಹೆಸರನ್ನು ಕೆಡಿಸುವ ಉದ್ದೇಶದಿಂದ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ.
Udupi Kota Srinivas Poojary fake social media account created by fraudsters, demand money online.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm