ಬ್ರೇಕಿಂಗ್ ನ್ಯೂಸ್
15-10-24 09:49 pm Mangalore Correspondent ಕ್ರೈಂ
ಮಂಗಳೂರು, ಅ.15: ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತಲೆಗೆ ಹೊಡೆದು ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜ್ಪೆ ನಿವಾಸಿ ರಾಜೇಶ್ (31) ಮೃತ ವ್ಯಕ್ತಿ. ಈತ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ತೊಳೆಯುವುದು, ಕೆಲವೊಮ್ಮೆ ಕಂಡಕ್ಟರ್ ಆಗಿಯೂ ಕೆಲಸ ಮಾಡುತ್ತಿದ್ದ. ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಶವವಾಗಿ ಪತ್ತೆಯಾಗಿದ್ದಾನೆ. ಕಿವಿಯಲ್ಲಿ ರಕ್ತ ಬರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಮಾರ್ಟಂ ನಡೆಸಲಾಗಿದೆ. ವರದಿ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Mangalore Bus conductor body found near state bank, Murder suspected. The deceased has been identified as Rajesh from Bajpe. Pandeshwar police are now investigating the case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm