ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm