ಬ್ರೇಕಿಂಗ್ ನ್ಯೂಸ್
18-10-24 03:11 pm Bangalore Correspondent ಕ್ರೈಂ
ಬೆಂಗಳೂರು, ಅ 18: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸಿಸಿಬಿ ಪೊಲೀಸರು ಸುಮಾರು 21 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನ ಜಪ್ತಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾರತೀಯ ಅಂಚೆ ಮೂಲಕ ವಿವಿಧ ದೇಶಗಳಿಂದ ಪೋಸ್ಟ್ ಮೂಲಕ ಬಂದಿದ್ದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಹೌದು...ಅಮೆರಿಕ, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೇದರ್ಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಭಾರತೀಯ ಪೋಸ್ಟ್ ಇಲಾಖೆ ಮೂಲಕ ಸುಮಾರು 3,500 ಅನುಮಾನಾಸ್ಪದ ಅಂಚೆ ಪೋಸ್ಟ್ಗಳು ಬಂದಿದ್ದವು. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದರು. 3,500 ಪೋಸ್ಟ್ಗಳ ಪೈಕಿ 606 ಅಂಚೆ ಪೋಸ್ಟ್ಗಳಲ್ಲಿ ಪಾರ್ಸೆಲ್ ರೂಪದಲ್ಲಿ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾಗಿವೆ.



ಈ ಮಾದಕ ವಸ್ತುಗಳನ್ನು ವಿದೇಶದಿಂದ ಬೆಂಗಳೂರಿಗೆ ತರಿಸಿಕೊಂಡು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
The Central Crime Branch (CCB) Narcotics Control Unit in Bengaluru seized a massive Rs 21.17 crore worth of drugs during a major operation at the city’s Foreign Post Office. The unit, working closely with Customs officials, discovered 606 parcels containing prohibited substances.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm