ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್‌ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm