ಬ್ರೇಕಿಂಗ್ ನ್ಯೂಸ್
22-10-24 02:29 pm Udupi Correspondent ಕ್ರೈಂ
ಉಡುಪಿ, ಅ.22: ಕ್ಷುಲಕ ಕಾರಣಕ್ಕಾಗಿ ಯುವಕರ ನಡುವೆ ಜಗಳ ನಡೆದು ಒಬ್ಬಾತ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಬಸ್ ನಿಲ್ದಾಣ ಬಳಿಯ ಕಟ್ಟಡದ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊರಂಗ್ರಪಾಡಿ ನಿವಾಸಿ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಎಂಬಾತ ಕೊಲೆಗೈದ ಆರೋಪಿ. ಇಬ್ಬರು ಕೂಡ ಸ್ನೇಹಿತರಾಗಿದ್ದು ಕಂಠಪೂರ್ತಿ ಕುಡಿದು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಕುಡಿದ ಮತ್ತಿನಲ್ಲಿ ಆರೋಪಿ ಹರಿತವಾದ ಚೂರಿಯಿಂದ ಪ್ರಶಾಂತ್ ಕುತ್ತಿಗೆಯ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿದ್ದು, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In a shocking incident, a man brutally murdered his friend by slitting his throat over a trivial dispute. The incident took place on Tuesday October 22 morning in a ground-floor room of Krishna Kripa Building, located near the old KSRTC bus stand in Udupi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm