ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ‍್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್‌ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್‌ನ ಮಹಿಳಾ ನಾಯಕಿಯೇ ಹನಿಟ್ರ‍್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ‍್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ‍್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm