ಬ್ರೇಕಿಂಗ್ ನ್ಯೂಸ್
08-11-24 10:46 pm Mangalore Correspondent ಕ್ರೈಂ
ಪುತ್ತೂರು, ನ.8: ಜಾಗದ ತಕರಾರಿನಲ್ಲಿ ಪ್ರಗತಿ ಪರ ಕೃಷಿಕರೊಬ್ಬರನ್ನು ನೆರೆಮನೆ ನಿವಾಸಿಯೇ ಬೈಕ್ ತಡೆದು ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂಬವರನ್ನು ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬೈಕ್ ನಲ್ಲಿ ಬರುತ್ತಿದ್ದಾಗಲೇ ತಡೆದು ಕೊಲೆ ಕೃತ್ಯ ನಡೆಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Uppinangady 51 year old man murdered over land dispute in Mangalore. The deceased has been identified as Ramesh Gowda. He was stopped while he was on his way to home and stabbed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm