ಬ್ರೇಕಿಂಗ್ ನ್ಯೂಸ್
09-11-24 05:14 pm Mangaluru Correspondent ಕ್ರೈಂ
ಮಂಗಳೂರು, ನ.9: ಪತ್ನಿ ಮಗುವನ್ನು ಹತ್ಯೆಗೈದು ಯುವಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಮೂಲ್ಕಿ ಬಳಿಯ ಬೆಳ್ಳಾಯರು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆ ಬಗ್ಗೆ ತಿಳಿದು ಪಕ್ಷಿಕೆರೆಯ ಮನೆಗೆ ಹೋಗಿ ನೋಡಿದಾಗ, ಮನೆಯಲ್ಲಿದ್ದ ಕಾರ್ತಿಕ್ ಅವರ ಪತ್ನಿ ಪ್ರಿಯಾಂಕ (28) ಮತ್ತು ಮಗು ನಾಲ್ಕು ವರ್ಷದ ಹೃದಯ್ (4) ಅವರನ್ನು ಹತ್ಯೆಗೈದಿರುವುದು ಪತ್ತೆಯಾಗಿದೆ.
ಶುಕ್ರವಾರ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಸ್ವತಃ ಕಾರ್ತಿಕ್ ತಾನೇ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿನಡಿಗೆ ಬಿದ್ದು ಸಾವಿಗೆ ಶರಣಾಗಿದ್ದು ತನಿಖೆ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಾತ ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದುಬಂದಿತ್ತು. ಇಂದು ಆತನ ಮನೆಗೆ ಬಂದು ನೋಡಿದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
A tragic incident occurred in Mulki, near Mangalore, where a man killed his wife and 4-year-old daughter before taking his own life. The deceased have been identified as Karthik Bhat, age 32, his wife Priyanka, age 28, and their daughter Hrudaya. The authorities discovered Karthik's body near the railway track.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
18-04-25 08:14 pm
HK News Desk
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am