ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm