ಬ್ರೇಕಿಂಗ್ ನ್ಯೂಸ್
22-11-24 09:37 pm Mangalore Correspondent ಕ್ರೈಂ
ಮಂಗಳೂರು, ನ.22: ಮೂರು ವರ್ಷದ ಹೆಣ್ಣು ಮಗುವಿಗೆ 70 ವರ್ಷದ ಮುದುಕ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿಬಂದಿದ್ದು, ಕೋಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ ಅಡಿಕೆ ಖರೀದಿ ಅಂಗಡಿಯನ್ನು ಹೊಂದಿದ್ದು, ನ.21ರಂದು ಅಂಗಡಿ ಬಳಿಯಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗುವಿಗೆ ಕಿರುಕುಳ ಕೊಟ್ಟಿದ್ದಾನೆಂದು ಆರೋಪಿಸಲಾಗಿದೆ. ಮಗು ಅಸಹಜವಾಗಿ ವರ್ತಿಸಿದ್ದರಿಂದ ಮಗುವಿನ ತಾಯಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ಬಳಿಕ ಕೋಣಾಜೆ ಠಾಣೆಗೆ ತೆರಳಿ ಮಗುವಿನ ತಾಯಿ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆ ಮತ್ತು ಬಿಎನ್ಎಸ್ ಸೆಕ್ಷನ್ 65 ಪ್ರಕಾರ ಕೇಸು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
Three year old minor girl sexually harrased by 70 year old grandfather in Mangalore, arrested by police. The arrested has been identified as Abdulla. Pocso case has been registered.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm