ಬ್ರೇಕಿಂಗ್ ನ್ಯೂಸ್
17-12-24 07:51 pm Mangaluru Correspondent ಕ್ರೈಂ
ಮಂಗಳೂರು, ಡಿ.17: ಮಾದಕ ವಸ್ತುಗಳನ್ನು ಸೇವನೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಯುವಕರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಬೆಳ್ಮ, ಮೋಂಟುಗೋಳಿ, ದೇರಳಕಟ್ಟೆ, ಮಂಜನಾಡಿ ಭಾಗದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಮಾದಕ ವ್ಯಸನಿಗಳು ಪತ್ತೆಯಾಗಿದ್ದಾರೆ. ಕೋಡಿಕಲ್ ನಿವಾಸಿ ಹಿಮಾನೀಶ್ (27), ಕೋಟೆಕಾರಿನ ಪವನ್ ರಾಜ್ (29), ಪ್ರಜ್ವಲ್ ಕೈರಂಗಳ (24), ಶಯಾನ್ ಕೈಕಂಬ (20), ಪ್ರತಾಪ್ ಬಜ್ಪೆ (22) ಬಂಧಿತರು.

ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಪಿಎಸ್ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ವಿನೋದ್, ಎಎಸ್ಐಗಳಾದ ಜಗನ್ನಾಥ, ಸಿಬಂದಿ ಸುರೇಶ್, ಬಸವನಗೌಡ, ಸಂತೋಷ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Five arrested by Konaje police over consumption and sale of drugs. The arrest was made after Police raided areas like Belma, Deralakatte, and Manjanady.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm