ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm