ಬ್ರೇಕಿಂಗ್ ನ್ಯೂಸ್
02-01-25 10:12 pm Mangalore Correspondent ಕ್ರೈಂ
ಮಂಗಳೂರು, ಜ.2: ನಗರದ ನಾಗುರಿ ಮೆಡಿಕಲ್ ಶಾಪ್ ನಲ್ಲಿದ್ದ ಮಹಿಳಾ ಉದ್ಯೋಗಿಗೆ ಚೂರಿಯನ್ನು ತೋರಿಸಿ, ಕೈಯಿಂದ ಹಲ್ಲೆಗೈದು ಹಾಡಹಗಲೇ ಶಾಪ್ ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300/- ನಗದು ಹಣವನ್ನು ಸುಲಿಗೆ ಮಾಡಿದ್ದ ಘಟನೆ ಡಿ.28ರಂದು ನಡೆದಿತ್ತು. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪತ್ತೆಯ ಬಗ್ಗೆ ತಂಡವನ್ನು ರಚಿಸಲಾಗಿತ್ತು. ಬೋಂದೆಲ್ ನಿವಾಸಿ ಸುನೀಲ್ (31) ಬಂಧಿತ ಆರೋಪಿಯಾಗಿದ್ದು ಆತನಿಂದ ಕಳವು ಮಾಡಿದ ರೂ. 17,500/- ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ಸೇರಿಸಿ ಒಟ್ಟು ರೂ. 1,20,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದಲ್ಲಿ ಪಿ.ಎಸ್.ಐ ವಿನಾಯಕ ಭಾವಿಕಟ್ಟಿ ಹಾಗೂ ಶಿವಕುಮಾರ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಸಂದೀಪ್, ರಾಜೇಸಾಬ್, ಗಂಗಾಧರ್, ರಾಘವೇಂದ್ರ, ಪ್ರದೀಪ್ ಮತ್ತು ದಕ್ಷಿಣ ಉಪ ವಿಭಾಗ ಕಚೇರಿಯ ಸಿಬ್ಬಂದಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
Kankanady Town police have arrested a man accused of robbing a woman employee at a medical shop in Naguri. The incident occurred on December 28 when the accused allegedly threatened the employee with a knife, assaulted her, and stole Rs 19,300 from the shop's cash drawer.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm