ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm