ಬ್ರೇಕಿಂಗ್ ನ್ಯೂಸ್
14-01-25 10:40 pm HK News Desk ಕ್ರೈಂ
ಪತ್ತನಂತಿಟ್ಟ, ಜ 14: ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 44 ಆರೋಪಿಗಳನ್ನು ಬಂಧಿಸಿದೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ 30 ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಡಿಐಜಿ ಎಸ್. ಅಜೀತಾ ಬೇಗಂ ಮಂಗಳವಾರ ತಿಳಿಸಿದರು.
ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ. ಇಬ್ಬರು ವಿದೇಶದಲ್ಲಿದ್ದಾರೆ. ಇವರ ಬಂಧನಕ್ಕೆ ಇಂಟರ್‌ಪೋಲ್ ಮೂಲಕ ರೆಡ್‌ಕಾರ್ನರ್ ನೋಟಿಸ್ ನೀಡಲು ಚಿಂತಿಸಲಾಗುತ್ತಿದೆ. ಉಳಿದ 13 ಮಂದಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕಳೆದ ವರ್ಷ 12ನೇ ತರಗತಿ ಓದುತ್ತಿದ್ದ ಯುವತಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡ ಯುವಕನೊಬ್ಬ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಮೂವರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು
2024ರ ಜನವರಿಯಲ್ಲಿ ಕಾರಿನೊಳಗೆ ಹಾಗೂ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲೂ ಸೇರಿದಂತೆ ಕನಿಷ್ಠ ಐದು ಬಾರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಗೊತ್ತಾಗಿದೆ.
62 ಜನರಿಂದ ಅತ್ಯಾಚಾರ:
'13 ವರ್ಷ ಆದಾಗಿನಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ. ಇದುವರೆಗೂ 62 ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ' ಎಂದು 18 ವರ್ಷದ ದಲಿತ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳೇ ಆಕೆಯನ್ನು ಶೋಷಿಸಿರುವ ಪುರಾವೆಗಳು ಲಭಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The special investigation team (SIT) of Kerala police probing the sensational case of alleged sexual abuse of a Dalit girl in the district has arrested 44 people so far in connection with the matter, a senior police officer of the district said on Tuesday (January 14, 2025).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm