ಬ್ರೇಕಿಂಗ್ ನ್ಯೂಸ್
25-01-25 10:57 pm Mangalore Correspondent ಕ್ರೈಂ
ಮಂಗಳೂರು, ಜ 25: ಮುಡಿಪುವಿನಲ್ಲಿರುವ ಸೇಂಟ್ ಜೋಸೆಫ್ ವಾಝ್ ಚರ್ಚ್‌ಗೆ ಕಳ್ಳ ಒಬ್ಬ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನ ಒಡೆದು ಪರಮಪ್ರಸಾದ ಹಂಚುವ ವಸ್ತು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವು ಮಾಡಿದ್ದಾನೆ. ಕಳವು ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜ.24ರಂದು ರಾತ್ರಿ ಕಳ್ಳ ಚರ್ಚ್‌ನ ಬಾಗಿಲು ಮುರಿದು ಒಳನುಗ್ಗಿದ್ದಾನೆ. ತಲೆಗೆ ಬಟ್ಟೆ ಕಟ್ಟಿ, ಮುಖಕ್ಕೆ ಮಾಸ್ಕ್ ಧರಿಸಿ ಎಂಟ್ರಿ ಕೊಟ್ಟಿದ್ದಾನೆ. ಬೆಳ್ಳಿಗೆ ಚರ್ಚ್ ಓಪನ್ ಮಾಡಿದಾಗ ಕಳವಾಗಿರುವುದು ಗೊತ್ತಿಗಿದೆ, ಕೂಡಲೇ ಚರ್ಚ್ ಪದಾಧಿಕಾರಿಗಳು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Robbery at St Joseph Vaz Shrine Mudipu in Mangalore. Thief has broken the offering box and has flee away from the spot. Cc camera video shows the act of theft at the church.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm