ಬ್ರೇಕಿಂಗ್ ನ್ಯೂಸ್
06-02-25 04:35 pm HK News Desk ಕ್ರೈಂ
ಕಲಬುರಗಿ, ಫೆ.6 : ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯ ಬಿಡುತ್ತಿದ್ದ ಆರೋಪದಲ್ಲಿ ಐವರನ್ನು ಕಲಬುರಗಿ ನಗರ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ನಗರದ ಆಝಾದ್ ಪುರದ ಉಮರ್ ಕಾಲನಿ ನಿವಾಸಿಗಳಾದ ಗುಲಾಮ್ ನಬಿ ಅಲಿಯಾಸ್ ಬಿಲಾಲ್(21), ಮುಹಮ್ಮದ್ ಪರ್ವೇಶ್(27), ಶೇಕ್ ಶೋಯೆಬ್(22), ಸೈಯದ್ ಕದೀರ್(24), ಗರೀಬ್ ನವಾಝ್ ಕಾಲನಿ ನಿವಾಸಿ ಅಸ್ಲಂ ಪಾಷಾ (24) ಬಂಧಿತ ಆರೋಪಿಗಳು.
ಗುಲಾಮ್ ನಬಿ ವಿರುದ್ಧ ಕಲಬುರಗಿ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ಕಲಂ 28 ಭಾರತೀಯ ಆಯುಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿರುದ್ಧ ಕಲಂ 129 BNSS (PAR) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಯುವಕರು ಕೈಯಲ್ಲಿ ಮಾರಕಾಸ್ತ್ರ ಮತ್ತು ಪಿಸ್ತೂಲ್ ಮಾದರಿಯ ಆಯುಧಗಳನ್ನು ಹಿಡಿದು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಅವರಿಂದ ಮಾರಕಾಸ್ತ್ರ, ಪಿಸ್ತೂಲ್ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Five youths arrested in Kalaburagi for making reels with weapons. The police arrested them after their reel vidoes on Instagram went viral.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 04:35 pm
HK News Desk
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm