ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm